ಮುಖಪುಟ >> ಮಾಹಿತಿ ಹಕ್ಕು ಅಧಿನಿಯಮ

ಸಾರ್ವಜನಿಕ ಮಾಹಿತಿ ಅಧಿಕಾರಿಗಳ ವಿವರ

ಕಛೇರಿ ವಿಳಾಸ ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ(2005 ಮಾಹಿತಿ ಹಕ್ಕು ಕಾಯ್ದೆ ಸೆಕ್ಷನ್ 5(2)ರ ಅಡಿಯಲ್ಲಿ) ಸಾರ್ವಜನಿಕ ಮಾಹಿತಿ ಅಧಿಕಾರಿ(2005 ಮಾಹಿತಿ ಹಕ್ಕು ಕಾಯ್ದೆ ಸೆಕ್ಷನ್ 5(1)ರ ಅಡಿಯಲ್ಲಿ) ಪ್ರಥಮ ಮೇಲ್ಮನವಿ ಪ್ರಾಧಿಕಾರಿ(2005 ಮಾಹಿತಿ ಹಕ್ಕು ಕಾಯ್ದೆ ಸೆಕ್ಷನ್ 19(1)ರ ಅಡಿಯಲ್ಲಿ)
ಮಾಹಿತಿ ಹಕ್ಕು ಅಧಿನಿಯಮ-2005ರಡಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ-ಬೆಂಗಳೂರು ಕಛೇರಿಗೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸುವ, ಅರ್ಜಿಗಳನ್ನು ಸ್ವೀಕರಿಸುವ ಮತ್ತು ಮೇಲ್ಮನವಿಗೆ ಸಂಬಂಧಿಸಿದಂತೆ ಕಲಂ-5ರನ್ವಯ ಈ ಕೆಳಕಂಡ ಅಧಿಕಾರಿಗಳನ್ನು ಸಹಾಯಕ ಸಾರ್ವಜನಿಕ ಮಾಹಿತಿ ಅಧಿಕಾರಿ, ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ಪ್ರಥಮ ಮೇಲ್ಮನವಿ ಪ್ರಾಧಿಕಾರಿಯಾಗಿ ನೇಮಿಸಲಾಗಿದೆ.
ರಾಜ್ಯ ಯೋಜನಾ ನಿರ್ದೇಶಕರ ಕಛೇರಿ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ, ಹೊಸ ಸಾರ್ವಜನಿಕ ಕಛೇರಿಗಳ ಪೂರಕ ಕಟ್ಟಡ, ನೃಪತುಂಗ ರಸ್ತೆ, ಬೆಂಗಳೂರು-560001. ಕಿರಿಯ ಕಾರ್ಯಕ್ರಮ ಅಧಿಕಾರಿ, ರಾಜ್ಯ ಯೋಜನಾ ನಿರ್ದೇಶಕರ ಕಛೇರಿ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ, ಹೊಸ ಸಾರ್ವಜನಿಕ ಕಛೇರಿಗಳ ಪೂರಕ ಕಟ್ಟಡ, ನೃಪತುಂಗ ರಸ್ತೆ, ಬೆಂಗಳೂರು-560001. ಹಿರಿಯ ಕಾರ್ಯಕ್ರಮ ಅಧಿಕಾರಿ, ರಾಜ್ಯ ಯೋಜನಾ ನಿರ್ದೇಶಕರ ಕಛೇರಿ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ, ಹೊಸ ಸಾರ್ವಜನಿಕ ಕಛೇರಿಗಳ ಪೂರಕ ಕಟ್ಟಡ, ನೃಪತುಂಗ ರಸ್ತೆ, ಬೆಂಗಳೂರು-560001. ಸಹ ನಿರ್ದೇಶಕರು, ರಾಜ್ಯ ಯೋಜನಾ ನಿರ್ದೇಶಕರ ಕಛೇರಿ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ, ಹೊಸ ಸಾರ್ವಜನಿಕ ಕಛೇರಿಗಳ ಪೂರಕ ಕಟ್ಟಡ, ನೃಪತುಂಗ ರಸ್ತೆ, ಬೆಂಗಳೂರು-560001.

 

ಮಾಹಿತಿ ಹಕ್ಕು ಅಧಿನಿಯಮಕ್ಕೆ ಸಂಬಂಧಿಸಿದ ಮಾಹಿತಿಗಳು

ಮಾಹಿತಿ ಹಕ್ಕು ಅಧಿನಿಯಮ 4(1)(a) ಮಾಹಿತಿ ದಿ:23-01-2018.

ಮಾಹಿತಿ ಹಕ್ಕು ಅಧಿನಿಯಮ 4(1)(ಬಿ) ಮಾಹಿತಿ ಕೈಪಿಡಿ.

 

 

ರಚನೆ, ವಿನ್ಯಾಸ ಮತ್ತು ನಿರ್ವಹಣೆ ಇ-ಆಡಳಿತ ಘಟಕ, ಆಯುಕ್ತರ ಕಛೇರಿ, ಬೆಂಗಳೂರು |
ಎನ್.ಐ.ಸಿ. ಸರ್ವರ್ ಕರ್ನಾಟಕದಲ್ಲಿ ಪ್ರಕಟಿಸಲಾಗಿದೆ.
ಭಾರತ ಸರ್ಕಾರದ ಪೋರ್ಟಲ್